HOME
LATEST NEWS
NATIONAL
ಆಫೀಸ್ ಕೆಲ್ಸ ಮುಗಿದ ಮೇಲೆ ಫೋನ್ ಕಾಲ್-ಮೇಲ್ ಮಾಡೋ ಹಾಗಿಲ್ಲ: ಹೊಸ ಮಸೂದೆ
ನವದೆಹಲಿ: ಇತ್ತೀಚೆಗೆ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಮಸೂದೆಗಳನ್ನು ಜಾರಿ ಮಾಡುವ ಮೂಲಕ ಕಾರ್ಮಿಕರಿಗೆ ಶುಭ ಸುದ್ದಿ ನೀಡಿತ್ತು. ಇದೀಗ ಇಂದು ಲೋಕಸಭೆಯಲ್ಲಿ ಮತ್ತೊಂದು ಮಹತ್ವದ ಮಸೂದೆ ಪ್ರಸ್ತಾಪವಾಗಿದ್ದು, ಕಚೇರಿ ಸಮಯ ಮುಗಿದ ನಂತರ ಫೋನ್ ಕರೆಗಳು, ಇಮೇಲ್ಗಳು ಮತ್ತು ವರ್ಕ್ ಮೆಸೇಜ್ಗಳಿಂದ ಮುಕ್ತಿ ನೀಡುವ ಉದ್ದೇಶದಿಂದ ರೈಟ್ ಟು ಡಿಸ್ಕನೆಕ್ಟ್ ಬಿಲ್ 2025 (Right to Disconnect Bill2025) ಅನ್ನು ಪರಿಚಯಿಸಲಾಗಿದೆ. ಈ ಬಿಲ್ ಉದ್ಯೋಗಿಗಳ ಮಾನಸಿಕ ಆರೋಗ್ಯ ಮತ್ತು ವೈಯಕ್ತಿಕ ಸಮಯವನ್ನು ರಕ್ಷಿಸುವ ಮಹತ್ವದ […]


