Tag: *ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ ಶಿಲಾನ್ಯಾಸ: ಡಿಸಿಎಂ ಡಿ.ಕೆ. ಶಿವಕುಮಾರ್*

DAKSHINA KANNADA HOME

*ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ ಶಿಲಾನ್ಯಾಸ: ಡಿಸಿಎಂ ಡಿ.ಕೆ. ಶಿವಕುಮಾರ್*

ಪುತ್ತೂರು, ಫೆ.06: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್‌ ಗಾಂಧಿ ಅವರು ವರ್ಚುಯಲ್ ಆಗಿ ಕಾಂಗ್ರೆಸ್ ಭವನಗಳಿಗೆ ಚಾಲನೆ ನೀಡಲಿದ್ದಾರೆ. ಮುಂದಿನ ದಿನಗಳಲ್ಲಿ ಇದರ ದಿನಾಂಕ ತಿಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಪುತ್ತೂರಿನಲ್ಲಿ ಕಾಂಗ್ರೆಸ್ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ ನಂತರ ಮಾಧ್ಯಮಗಳಿಗೆ ಶುಕ್ರವಾರ ರಾತ್ರಿ ಪ್ರತಿಕ್ರಿಯೆ ನೀಡಿದರು. “ರಾಜ್ಯದಾದ್ಯಂತ ಎಲ್ಲೆಲ್ಲಿ ಕಾಂಗ್ರೆಸ್ ಭವನಗಳಿಗೆ ನಿವೇಶನಗಳು ಸಿದ್ಧವಿದೆಯೋ ಅವರೆಲ್ಲರಿಗೂ ಶಿಲಾನ್ಯಾಸ ಕಾರ್ಯಕ್ರಮಕ್ಕೆ ತಯಾರಿ ಮಾಡಿಕೊಳ್ಳಿ ಎಂದು ಸಂಬಂಧಪಟ್ಟವರಿಗೆ ತಿಳಿಸಿದ್ದೇನೆ. ಪವಿತ್ರವಾದ ದಿನದಂದು ಪುತ್ತೂರಿನ […]