Tag: *ವಸತಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಹೆಚ್ಚಿಸುವಂತೆ ಆಗ್ರಹಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು *

HOME

*ವಸತಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಹೆಚ್ಚಿಸುವಂತೆ ಆಗ್ರಹಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು *

ಬೆಂಗಳೂರು : ರಾಜ್ಯ ಸರ್ಕಾರ ಮೀನುಗಾರಿಕೆ ವೃತ್ತಿ ನಡೆಸುವವರಿಗೆ ಮಸ್ಸ್ಯಾಶ್ರಯ ಯೋಜನೆ ಅಡಿ ಮನೆ ಮಂಜೂರು ಮಾಡುತ್ತಿದ್ದು ಸದರಿ ಫಲಾನುಭವಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಬಗ್ಗೆ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಇವರ ಚುಕ್ಕೆ ಗುರುತಿನ ಪ್ರಶ್ನೆಗೆ – 1699(176) ಸಚಿವರು ನೀಡಿದ ಉತ್ತರಕ್ಕೆ ಶಾಸಕರು ಸಮಸ್ಯೆಗಳನ್ನು ಪರಿಹರಿಸುವಂತೆ ಸರ್ಕಾರವನ್ನು ಆಗ್ರಹಿಸಿದರು 1) ಫಲಾನುಭವಿಗಳಿಗೆ ನೀಡುತ್ತಿರುವ ಸಹಾಯಧನವನ್ನು ಹೆಚ್ಚಳ ಮಾಡುವುದು ರಾಜ್ಯ ಸರ್ಕಾರವು ಈ ಯೋಜನೆಯಡಿ ಗ್ರಾಮೀಣ ಭಾಗದ ಫಲಾನುಭವಿಗಳಿಗೆ ರೂಪಾಯಿ […]