Tag: *ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು – ಟಿ.ಎಂ ಶಾಹೀದ್*

DAKSHINA KANNADA

*ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು – ಟಿ.ಎಂ ಶಾಹೀದ್*

ಮಂಗಳೂರು,ಫೆ.27: ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಅರ್ಹವಾಗಿ ದೊರಕಬೇಕಾದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಾಹೀದ್ ತೆಕ್ಕಿಲ್ ತಿಳಿಸಿದರು. ಅವರು ಶುಕ್ರವಾರ ಪದವಿನಂಗಡಿ ದೇವಿನಗರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ ಕಾರ್ಖಾನೆಗಳು, ಬಾಯ್ಲರ್‍ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಸಾರಿಗೆ ಇಲಾಖೆ ಇವರ ಸಹಯೋಗದಲ್ಲಿ ದಕ್ಷಿಣ […]