DAKSHINA KANNADA
HOME
*ವಿಕಸಿತ ಭಾರತಕ್ಕೆ ಭದ್ರ ತಳಹದಿ:ನಳಿನ್‌ಕುಮಾರ್ ಕಟೀಲ್*
ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಬಜೆಟ್ ಮಂಡನೆಯಾಗಿದೆ. ಎಂದು ಮಾಜಿ ಸಂಸದ -ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ ತೆಂಗಿನಕಾಯಿ, ಕೋಕೋ ಬೆಳೆಗಳಿಗೆ ಆರ್ಥಿಕ ಬೆಂಬಲ ನೀಡುವ ಮೂಲಕ ಕೃಷಿ ಅಭಿವೃದ್ಧಿಗೆ ಉತ್ತೇಜಿಸಿರುವುದು ಕರಾವಳಿ ಭಾಗದ ಕೃಷಿಕರಿಗೆ ವರದಾನವಾಗಲಿದೆ. ಮೀನುಗಾರಿಕಾ ಕ್ಷೇತ್ರವನ್ನು ಬಲಪಡಿಸಲು ಸುಂಕ ವಿನಾಯಿತಿ, ಸಮುದ್ರ […]


