Tag: ವಿಕಸಿತ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ವತಿಯಿಂದ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣಾ

DAKSHINA KANNADA HOME

ವಿಕಸಿತ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ವತಿಯಿಂದ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣಾ

ಮಂಗಳೂರು ಜುಲೈ 08: ದೇಶಾದ್ಯಂತ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪಶ್ಚಿಮ ಮಹಾಶಕ್ತಿ ಕೇಂದ್ರದ ವತಿಯಿಂದ ಹೊಯ್ಗೆ ಬಜಾರಿನ ಜ್ಞಾನೋದಯ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ನಮ್ಮ ದೇಶದ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ದೇವರ ಸಮಾನರಾಗಿರುವ ಮುದ್ದು ಮಕ್ಕಳ ಶಾಲಾ ಚಟುವಟಿಕೆಗಳಿಗೆ ಅಗತ್ಯವಾಗಿರುವ ಸಾಮಗ್ರಿಗಳನ್ನು ನೀಡುತ್ತಿರುವ ಈ ಸಂದರ್ಭದಲ್ಲಿ […]