DAKSHINA KANNADA
HOME
ವಿಕಸಿತ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ವತಿಯಿಂದ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣಾ
ಮಂಗಳೂರು ಜುಲೈ 08: ದೇಶಾದ್ಯಂತ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪಶ್ಚಿಮ ಮಹಾಶಕ್ತಿ ಕೇಂದ್ರದ ವತಿಯಿಂದ ಹೊಯ್ಗೆ ಬಜಾರಿನ ಜ್ಞಾನೋದಯ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ನಮ್ಮ ದೇಶದ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ದೇವರ ಸಮಾನರಾಗಿರುವ ಮುದ್ದು ಮಕ್ಕಳ ಶಾಲಾ ಚಟುವಟಿಕೆಗಳಿಗೆ ಅಗತ್ಯವಾಗಿರುವ ಸಾಮಗ್ರಿಗಳನ್ನು ನೀಡುತ್ತಿರುವ ಈ ಸಂದರ್ಭದಲ್ಲಿ […]