Tag: ವಿಟ್ಲ ವಲಯದ ವೈಸಿಎಸ್‌ ಸಂಘಟನೆಯ 2025 ನೇ ಸಾಲಿನ ದ್ವಿತೀಯ ಸಮಾವೇಶ

COMMUNITY NEWS HOME

ವಿಟ್ಲ ವಲಯದ ವೈಸಿಎಸ್‌ ಸಂಘಟನೆಯ 2025 ನೇ ಸಾಲಿನ ದ್ವಿತೀಯ ಸಮಾವೇಶ

ವಿಟ್ಲ: ಮಂಗಳೂರು ಧರ್ಮ ಪ್ರಾಂತ್ಯ ವ್ಯಾಪ್ತಿಯ ಸಂತ ಜಾನ್‌ ಪಾವ್ಲ್ ದ್ವಿತೀಯ ವಿಟ್ಲ ವಲಯದ ವೈಸಿಎಸ್‌ ಸಂಘಟನೆಯ 2025 ನೇ ಸಾಲಿನ ದ್ವಿತೀಯ ಸಮಾವೇಶ ಭಾನುವಾರ ಅಕ್ಟೋಬರ್ 19 ರಂದು ಪೆರುವಾಯಿ ಫಾತಿಮಾ ಮಾತಾ ಸಮುದಾಯ ಭವನದಲ್ಲಿ ನಡೆಯಿತು. ವಿಟ್ಲ ವಲಯದ ಮುಖ್ಯ ಗುರುಗಳು ಮತ್ತು ಎಲ್ಲಾ ಗುರುಗಳ ಸಹಭಾಗಿತ್ವದಲ್ಲಿ ನಡೆದ ಸಮಾವೇಶದಲ್ಲಿ ವಲಯ ವ್ಯಾಪ್ತಿಯ 8 ಚರ್ಚ್ ಗಳ 85 ಮಂದಿ ವೈಸಿಎಸ್‌ ಸದಸ್ಯರು ಭಾಗವಹಿಸಿದ್ದರು. ವಲಯದ ವೈಸಿಎಸ್‌ ನಿರ್ದೇಶಕ ವಂದನೀಯ ಫಾ. ನವೀನ್‌ ಪ್ರಕಾಶ್‌ […]