DAKSHINA KANNADA
HOME
*ವಿನಯ ಹೆಗ್ಡೆಯವರ ಜೀವನ ಶೈಲಿ ಎಲ್ಲರಿಗೂ ಆದರ್ಶ: ಕೆ ಅಜಿತ್ ಕುಮಾರ್ ರೈ ಮಾಲಾಡಿ*
ಮಂಗಳೂರು: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಿಟ್ಟೆ ವಿನಯ ಹೆಗ್ಡೆ ಅವರ ಜೀವನ ಶೈಲಿ ಎಲ್ಲರಿಗೂ ಆದರ್ಶ, ಅವರ ಕೊಡುಗೆ ಸಮಾಜಕ್ಕೆ ದೊಡ್ಡದು. ಅವರ ನೆನಪು ಶಾಶ್ವತ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ವಿನಯ ಹೆಗ್ಡೆ ಅವರು ನಮ್ಮೆಲ್ಲರ ಮನಸ್ಸಿನಲ್ಲಿ ಚಿರಕಾಲ ಉಳಿಯುತ್ತದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ಶ್ರೀರಾಮಕೃಷ್ಣ ಕಾಲೇಜ್ ಬಳಿ ಇರುವ ಶ್ರೀಮತಿ ಗೀತಾ ಎಸ್ […]


