HOME
LATEST NEWS
NATIONAL
ವಿಮಾನ ದುರಂತಕ್ಕೆ ಮೊದಲೇ ಅಜಿತ್ ಪವಾರ್ ಸಾವಿನ ಅಪ್ಡೇಟ್..! ಏನಿದೆ ಅಸಲಿ ಸತ್ಯ?
ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಇದಾದ ಕೆಲವೇ ಹೊತ್ತಿನಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಆತಂಕಕಾರಿ ಸಂಗತಿಯೊಂದು ಹರಿದಾಡುತ್ತಿದೆ. ‘ದುರಂತ ಸಂಭವಿಸುವ ಮೊದಲೇ ‘ವಿಕಿಪಿಡಿಯಾ’ದಲ್ಲಿ ಅಜಿತ್ ಅವರ ಸಾವಿನ ಮಾಹಿತಿ ಅಪ್ಡೇಟ್ ಆಗಿತ್ತು. ಹಾಗಾಗಿ, ಅಪಘಾತ ಸಂಭವಿಸಲಿದೆ ಎಂಬುದು ಗೊತ್ತಾಗಿತ್ತು ಅಥವಾ ಇದೊಂದು ಪಿತೂರಿ ಇದ್ದಿರಬಹುದು’ ಎಂದು ಆರೋಪಿಸಲಾಗುತ್ತಿದೆ. ವಿಕಿಪಿಡಿಯಾದಲ್ಲಿರುವುದು ನಿಜವೇ? ಅಜಿತ್ ಸಾವಿನ ದಿನಾಂಕವನ್ನು, ದುರಂತಕ್ಕೂ ಮೊದಲೇ ವಿಕಿಪಿಡಿಯಾದಲ್ಲಿ ಅಪ್ಡೇಟ್ ಮಾಡಲಾಗಿತ್ತು ಎಂಬುದು ನಿಜವಲ್ಲ. ಸಾರ್ವತ್ರಿಕ ಸಂಯೋಜಿತ ಸಮಯದ […]


