Tag: ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ;ಕಾರಣ ಕೇಳಿದರೆ ಶಾಕ್ ಆಗ್ತೀರಾ!

HOME STATE

ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ;ಕಾರಣ ಕೇಳಿದರೆ ಶಾಕ್ ಆಗ್ತೀರಾ!

ಬೆಂಗಳೂರು, ಜ 04: ಹೆತ್ತ ಮಕ್ಕಳನ್ನು ಸಾಕಲು ತಂದೆ-ತಾಯಿ ಕಷ್ಟ ಪಟ್ಟು ದುಡಿಯುತ್ತಾರೆ. ತಮಗೆಷ್ಟೇ ತೊಂದರೆಗಳಿದ್ದರೂ ಮಕ್ಕಳ ಮುಖ ನೋಡಿಕೊಂಡು ನೋವು ನುಂಗಿಕೊಂಡಿರುತ್ತಾರೆ. ಆದರೆ ಇಲ್ಲೋರ್ವ ಪಾಪಿ ತಂದೆ, ಚಿಕಿತ್ಸೆಗೆ ಹಣವಿಲ್ಲದ ಕಾರಣ ಮಗನಿಗೇ ವಿಷ ಹಾಕಿರುವ ಅಮಾನವೀಯ ಘಟನೆ ಬೆಂಗಳೂರು ನಡೆದಿದೆ. ವಿಶೇಷ ಚೇತನ ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ, ಈ ಕುಕೃತ್ಯವೆಸಗಿದ್ದು, ಮಗು ಸಾವು-ಬದುಕಿನ ನಡುವೆ ಹೋರಾಡುತ್ತಿದೆ ಮಗುವಿನ ಸ್ಥಿತಿ ಗಂಭೀರ ಬಾಗಲೂರು ನಿವಾಸಿಗಳಾದ ಸತ್ಯ ಮತ್ತು ಮುನಿಕೃಷ್ಣ ದಂಪತಿಯ ಮಗ ಜೋಯಲ್ […]