Tag: *ವಿಶ್ವ ಶಾಂತಿಗಾಗಿ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ 40 ಗಂಟೆಗಳ ನಿರಂತರ ದಿವ್ಯ ಪ್ರಸಾದ ಆರಾಧನೆ*

COMMUNITY NEWS

ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ 40 ಗಂಟೆಗಳ ನಿರಂತರ ದಿವ್ಯ ಪ್ರಸಾದ ಆರಾಧನೆ

ಮಂಗಳೂರು: ವಿಶ್ವದಲ್ಲಿ ಶಾಂತಿ ನೆಲೆಸಲಿ ಮತ್ತು ವಿಶೇಷವಾಗಿ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷಗಳು ಶೀಘ್ರವೇ ಅಂತ್ಯವಾಗಲಿ ಎಂಬ ಉದಾತ್ತ ಉದ್ದೇಶದೊಂದಿಗೆ, ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ 40 ಗಂಟೆಗಳ ನಿರಂತರ ದಿವ್ಯ ಪ್ರಸಾದ ಆರಾಧನೆಯು ಮಾರ್ಚ್ 31ರಂದು ಬೆಳಿಗ್ಗೆ 6:00 ಗಂಟೆಗೆ ಆರಂಭವಾಯಿತು.ಕಳೆದ 16 ವರ್ಷಗಳಿಂದ ಈ ಆಧ್ಯಾತ್ಮಿಕ ಸಂಪ್ರದಾಯವನ್ನು ಪಾಲಿಸಿಕೊಂಡು ಬರಲಾಗುತ್ತಿದ್ದು, ಸೇಂಟ್ ಜೋಸೆಫ್ ಆಶ್ರಮದ ಸುಪೀರಿಯರ್ ವಂ| ಮೆಲ್ವಿನ್ ಡಿಕುನ್ಹಾ ಅವರ ನೇತೃತ್ವದಲ್ಲಿ ನಡೆದ ಪವಿತ್ರ ಬಲಿಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ […]