DAKSHINA KANNADA
HOME
ವಿ.ಟಿ.ರೋಡ್ ಬಾಲಕ ವೃಂದ ಶಾರದಾ ಮಹೋತ್ಸವಕ್ಕೆ ಮಹರ್ಷಿ ಆನಂದ ಗುರೂಜಿ ಭೇಟಿ
ಮಂಗಳೂರು: ನಗರದ ವಿ. ಟಿ. ರಸ್ತೆಯಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ ವಿ.ಟಿ. ರೋಡ್ ಬಾಲಕ ವೃಂದ (ರಿ) ಆಶ್ರಯದಲ್ಲಿ 27 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ವೈಭವಯುತವಾಗಿ ಆಚರಿಸಲಾಯಿತು. ಸೆಪ್ಟೆಂಬರ್ 29 ರಂದು ಶ್ರೀ ಶಾರದಾ ಮಾತೆಯನ್ನು ಪ್ರತಿಷ್ಠಾಪಿಸಲಾಯಿತು. ಮೂರು ದಿನಗಳ ತನಕ ನಡೆದ ಕಾರ್ಯಕ್ರಮದಲ್ಲಿ ವಿಶೇಷ ದೀಪಾಂಲಕಾರ ಸಹಿತ ವಿವಿಧ ಕಾರ್ಯಕ್ರಮಗಳು ನಡೆದವು. ಸೆಪ್ಟೆಂಬರ್ 30 ರಂದು ಸಂಜೆ ಮಹರ್ಷಿ ವಾಣಿ ಖ್ಯಾತಿಯ ಬ್ರಹ್ಮರ್ಷಿ ಆನಂದ ಸಿದ್ದಿ ಪೀಠಂನ ಮಹರ್ಷಿ […]