Tag: ವೆನ್‌ಲಾಕ್ ಆಸ್ಪತ್ರೆಗೆ ಬರುವ ಬಡ ರೋಗಿಗಳೊಂದಿಗೆ ಕನ್ನಡದಲ್ಲೇ ವ್ಯವಹರಿಸಲು ಕಡ್ಡಾಯ ಸೂಚನೆ

LATEST NEWS

ವೆನ್‌ಲಾಕ್ ಆಸ್ಪತ್ರೆಗೆ ಬರುವ ಬಡ ರೋಗಿಗಳೊಂದಿಗೆ ಕನ್ನಡದಲ್ಲೇ ವ್ಯವಹರಿಸಲು ಕಡ್ಡಾಯ ಸೂಚನೆ

ಮಂಗಳೂರು: ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ದಕ್ಷಿಣ ಕನ್ನಡ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಬಡವರು ಮತ್ತು ಸಾಮಾನ್ಯ ಜನರು ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಇಲ್ಲಿಗೆ ಬರುವ ರೋಗಿಗಳಲ್ಲಿ ಶೇಕಡಾ 90 ರಷ್ಟು ಜನರಿಗೆ ಕನ್ನಡ ಮಾತ್ರ ತಿಳಿಯುತ್ತದೆ. ಅವರಿಗೆ ಬೇರೆ ಭಾಷೆಗಳ ಅರಿವಿರುವುದಿಲ್ಲ. ಆದರೆ, ಆಸ್ಪತ್ರೆಯ ಕೆಲವು ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಮತ್ತು ಇಂಟರ್ನ್‌ಗಳು ರೋಗಿಗ ಳೊಂದಿಗೆ ಕನ್ನಡದಲ್ಲಿ ಮಾತನಾಡುತ್ತಿಲ್ಲ. ಇದರಿಂದ ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಯ ವಿಧಾನ ಮತ್ತು ಅವರ ಆರೋಗ್ಯದ ಪ್ರಗತಿಯ ಮಾಹಿತಿಯನ್ನು ವೈದ್ಯರು […]