Tag: *ವೆನ್‌ಲಾಕ್ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ – ಆಸಿಡ್ ಸಂತ್ರಸ್ತೆಗೆ ಸಾಂತ್ವನ*

DAKSHINA KANNADA

*ವೆನ್‌ಲಾಕ್ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ – ಆಸಿಡ್ ಸಂತ್ರಸ್ತೆಗೆ ಸಾಂತ್ವನ*

ಮಂಗಳೂರು : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಂಗಳೂರಿನ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಮಹಿಳಾ ವಾರ್ಡ್‌ಗಳಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಇತ್ತೀಚೆಗೆ ಆಸಿಡ್ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು ಭೇಟಿ ಮಾಡಿದ ಅಧ್ಯಕ್ಷರು, ಅವರ ಆರೋಗ್ಯದ ಬಗ್ಗೆ ವಿಚಾರಿಸಿ ಸಾಂತ್ವನ ಹೇಳಿದರು. ಸಂತ್ರಸ್ತೆಗೆ ಸರ್ಕಾರದಿಂದ ಸಿಗಬೇಕಾದ ಸೂಕ್ತ ಪರಿಹಾರ ಮತ್ತು ನೆರವು ಕೊಡಿಸುವ ಬಗ್ಗೆ ಈ ಸಂದರ್ಭದಲ್ಲಿ ಭರವಸೆ ನೀಡಿದರು. ಆಸ್ಪತ್ರೆಯಲ್ಲಿ ಸಂತ್ರಸ್ತೆಗೆ ನೀಡಲಾಗುತ್ತಿರುವ ವೈದ್ಯಕೀಯ ಚಿಕಿತ್ಸೆ ಮತ್ತು […]