DAKSHINA KANNADA
HOME
LATEST NEWS
NATIONAL
ಮಂಗಳೂರಿನಲ್ಲಿ ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ‘ರೋಹನ್ ಮರೀನಾ ವನ್’ ಅನಾವರಣ
ಮಂಗಳೂರು: ರೋಹನ್ ಕಾರ್ಪೊರೇಶನ್ ಆಯೋಜಿಸಿದ್ದ “ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್” ಎಂಬ ವಿಶೇಷ ಕಾರ್ಯಕ್ರಮ ಅದ್ದೂರಿಯಾಗಿ ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ಗುರುವಾರ ಸಂಜೆ ನಡೆಯಿತು. ಈ ಸಮಾರಂಭದಲ್ಲಿ ರೋಹನ್ ಕಾರ್ಪೊರೇಶನ್ ಐಷಾರಾಮಿ ಸಮುದ್ರತೀರ ವಸತಿ ಯೋಜನೆಯಾದ “ರೋಹನ್ ಮರೀನಾ ವನ್’ ಅನ್ನು ನಟ ಶಾರುಖ್ ಅನಾವರಣಗೊಳಿಸಿದರು. ನಂತರ ಮಾತನಾಡಿ ಮಂಗಳೂರು ನಗರದ ಆತಿಥ್ಯ, ಸಂಸ್ಕೃತಿ ಹಾಗೂ ವೇಗವಾಗಿ ಬೆಳೆಯುತ್ತಿರುವ ಅಭಿವೃದ್ಧಿಯನ್ನು ಶ್ಲಾಘಿಸಿದರು. ಜೊತೆಗೆ ರೋಹನ್ ಮರಿನಾ ಒನ್ ಉತ್ತಮ ರೀತಿಯಲ್ಲಿ ನಿರ್ಮಾಣಗೊಂಡಿದ್ದು, ಎಲ್ಲಾ ಸೌಕರ್ಯಗಳೊಂದಿಗೆ ಆಕರ್ಷಕವಾಗಿದೆ […]


