Tag: ಶಾಲಾ ಕ್ರೀಡಾಂಗಣಕ್ಕೆ ಮಂಜೂರಾದ 10 ಕೋಟಿ ರೂ. ಹಣ ಬಿಡುಗಡೆಗೆ ಶಾಸಕ ಮಂಜುನಾಥ ಭಂಡಾರಿ ಸೂಚನೆ

DAKSHINA KANNADA HOME

ಶಾಲಾ ಕ್ರೀಡಾಂಗಣಕ್ಕೆ ಮಂಜೂರಾದ 10 ಕೋಟಿ ರೂ. ಹಣ ಬಿಡುಗಡೆಗೆ ಶಾಸಕ ಮಂಜುನಾಥ ಭಂಡಾರಿ ಸೂಚನೆ

ಮಂಗಳೂರು: ಬಂಟ್ವಾಳ ತಾಲೂಕಿನ ಅಮ್ಮುಂಚೆ ಗ್ರಾಮದ ಬೆಂಜನಪದವು ಸರ್ಕಾರಿ ಪ್ರೌಢಶಾಲೆಯ ಹತ್ತಿರ ತಾಲೂಕು ಕ್ರೀಡಾಂಗಣ ನಿರ್ಮಿಸಲು ಸರ್ಕಾರದಿಂದ ರೂ. 10 ಕೋಟಿ ಅನುದಾನ ಮಂಜೂರಾಗಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡುವಂತೆ ಸೂಕ್ತ ನಿರ್ದೇಶನ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಸೂಚನೆ ನೀಡಿದ್ದಾರೆ. ಬೆಂಜನಪದವು ಸರ್ಕಾರಿ ಪ್ರೌಢಶಾಲೆಯ ಹತ್ತಿರ ಸರ್ವೇ ಸಂಖ್ಯೆ 167/ಎ3, 167/1ಎಂ ಮತ್ತು 167/ 182 ರಲ್ಲಿ ಒಟ್ಟು 5.25 ಎಕರೆ ಸ್ಥಳದಲ್ಲಿ ಆಟದ ಮೈದಾನದ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರದ […]