DAKSHINA KANNADA
HOME
LATEST NEWS
ಮಂಗಳೂರು ಸಂಸದ ಹಾಗೂ ಶಾಸಕ ಪೂಂಜಾರಿಂದ ಸಚಿವ ನಿತಿನ್ ಗಡ್ಕರಿ ಭೇಟಿ
ನವದೆಹಲಿ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಜತೆಗೆ ಇಂದು ನವದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿರುವ ಕ್ಯಾ. ಚೌಟ ಅವರು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿರುವ ಪ್ರಮುಖ […]