DAKSHINA KANNADA
HOME
*ಶಿಕ್ಷಣ ಸಂಸ್ಥೆಗಳ ಬಳಿ ಮಾದಕ ವಸ್ತು ಮಾರಾಟ: ಅಂಗಡಿಗಳ ಲೈಸನ್ಸ್ ರದ್ದು ಗೊಳಿಸಲು ಎಸ್ಪಿ ಡಾ. ಅರುಣ್ ಕೆ. ಸೂಚನೆ*
ಮಂಗಳೂರು, ಮಾ.27 : ಜಿಲ್ಲೆಯಲ್ಲಿ ಶಾಲಾ – ಕಾಲೇಜುಗಳ ಸನಿಹದಲ್ಲಿರುವ ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಸಿಗರೇಟ್, ತಂಬಾಕು ಸೇರಿದಂತೆ ಧೂಮಪಾನ ಮತ್ತು ಮಾದಕ ವಸ್ತುಗಳನ್ನು ಮಾರಾಟ ಕಂಡುಬಂದಲ್ಲಿ ಅಂತಹ ಅಂಗಡಿಗಳ ಲೈಸನ್ಸ್ ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಕೇಂದ್ರ ಸಮಿತಿ ಸಭೆಯಲ್ಲಿ ಮಾತನಾಡಿದರು. ಶಾಲಾ ಪರಿಸರದಲ್ಲಿ ಯಾವುದೇ ಧೂಮಪಾನ ಅಥವಾ ಮಾದಕ ವಸ್ತುಗಳ ಚಟುವಟಿಕೆ ನಡೆಯದಿರುವ ಬಗ್ಗೆ […]


