Tag: ಶ್ರೀಧಾಮ ಮಾಣಿಲದಲ್ಲಿ 26ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಮಹೋತ್ಸವ

LATEST NEWS

ಶ್ರೀಧಾಮ ಮಾಣಿಲದಲ್ಲಿ 26ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಮಹೋತ್ಸವಕ್ಕೆ ವಿಜೃಂಭಣೆಯ ಚಾಲನೆ

ವಿಟ್ಲ,ಮಾಣಿಲ: ಪ್ರಖ್ಯಾತ ಪುಣ್ಯಕ್ಷೇತ್ರವಾದ ಶ್ರೀಧಾಮ ಮಾಣಿಲದಲ್ಲಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ, ಕಳೆದ 25 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ‘ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ’ಯ 26ನೇ ವರ್ಷದ ಧಾರ್ಮಿಕ ಮಹೋತ್ಸವಕ್ಕೆ ಈ ವರ್ಷವೂ ಅತ್ಯಂತ ವಿಜೃಂಭಣೆಯಿಂದ ಚಾಲನೆ ದೊರೆತಿದೆ. 48 ದಿನಗಳ ನಿರಂತರ ಧಾರ್ಮಿಕ ಸೇವೆಗಳು ಮಂಡಲಾವಧಿಯ ಪ್ರತಿದಿನವೂ ಶ್ರೀಧಾಮದಲ್ಲಿ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದು, ಭಕ್ತಿಪೂರ್ವಕವಾಗಿ ನಡೆಯುತ್ತಿವೆ: ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಮತ್ತು ಮಹಾಪೂಜೆ ನಾಗದೇವರ ಪೂಜೆ […]