Tag: *ಶ್ರೀ ಜೋಸಫ್ ಮಥಾಯಸ್ಗೆ ಸಮಾಜ ಸೇವೆಗೆ ಜಿಲ್ಲಾ ಮಟ್ಟದ ಪ್ರಶಸ್ತಿ*

DAKSHINA KANNADA HOME LATEST NEWS

*ಶ್ರೀ ಜೋಸಫ್ ಮಥಾಯಸ್ಗೆ ಸಮಾಜ ಸೇವೆಗೆ ಜಿಲ್ಲಾ ಮಟ್ಟದ ಪ್ರಶಸ್ತಿ*

ಮಂಗಳೂರು: ಶ್ರೀ ಜೋಸಫ್ ಮಥಾಯಸ್ ಸಮಾಜ ಸೇವೆ ಮತ್ತು ಕಲಾ ಕ್ಷೇತ್ರದ ಸೇವೆಗೆ ನೀಡಿರುವ ಕೊಡುಗೆ ಗುರುತಿಸಿ 2025-26ನೇ ಸಾಲಿನ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ಜೋಸಫ್ ಮಥಾಯಸ್ ಶಿಬ್ರಿಕೆರೆ ಮಂಗಳೂರು (ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೆರಿಟ್ ಪ್ರೈಟ್ ಸ್ಟಿಸಂ. ಕಂ.ಎಲ್. ಎಲ್. ಸಿ )ರವರು ಕನ್ನಡ ಭಾಷೆ, ಸಂಸ್ಕೃತಿ ಕಲೆಗಳ ಬಗ್ಗೆ ಅಪಾರ ಕಾಳಜಿವುಳ್ಳವರು, ಕನ್ನಡ ಭಾಷೆ ಹಾಗೂ ಕಲೆಗಳ ಉಳಿವಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಕನ್ನಡ ಪರ ಸಂಘಟನೆಗಳಗೆ ಬೆನ್ನೆಲುಬಾಗಿ […]