COMMUNITY NEWS
DAKSHINA KANNADA
HOME
LATEST NEWS
ಪೆಜಾರ್ ಸಂತ ಜೋಸಫ್ ಚರ್ಚ್‌ನಲ್ಲಿ ಏ.15ರಂದು 241 ನೇ “ಚಾರಿತ್ರಿಕ ಪವಿತ್ರ ಶಿಲುಬೆಯ ಹಾದಿ”
ಮಂಗಳೂರು: ಪ್ರಭು ಏಸುವಿನ ಜನನದ ಜುಬಿಲಿ ವರ್ಷದ ಪ್ರಯುಕ್ತ ಮಂಗಳೂರು ಕಥೋಲಿಕ ಧರ್ಮಪ್ರಾಂತ್ಯದ ಕಳವಾರು ಪೆಜಾರ್ ಸಂತ ಜೋಸಫರಿಗೆ ಸಮರ್ಪಿಸಿದ ಚರ್ಚಿನಲ್ಲಿ ಈ ಬಾರಿ 241 ನೇ ಚಾರಿತ್ರಿಕ ಪವಿತ್ರ ಶಿಲುಬೆಯ ಹಾದಿ ಏ.15 ರಂದು ನಡೆಯಲಿದೆ ಎಂದು ಚರ್ಚ್‌ನ ಧರ್ಮಗುರು ವಂ.ಲಾರೆನ್ಸ್ ರೊನಾಲ್ಡ್ ಡಿಸೋಜ ಅವರು ತಿಳಿಸಿದರು. ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ಮಾಹಿತಿ ನೀಡಿದ ಅವರು, 240 ವರ್ಷಗಳ ಹಿಂದೆ ಬೂದಿ ಬುಧವಾರ (ash wednesday) ದಂದು ಪ್ರಾರಂಭಗೊಂಡು ನಿರಂತರವಾಗಿ ನಡೆಯುತ್ತಾ ಬಂದ ಪವಿತ್ರ […]