Tag: ಸಂತ ಬೊರಿಮಾರು ಚರ್ಚ್ ಹಾಗೂ ICYM ಘಟಕದ ಸುಳ್ಳು ಸುದ್ದಿಗಳಿಗೆ ಫಾದರ್ ಪ್ಯಾಟ್ರಿಕ್ ಸಿಕ್ವೇರಾ ಸ್ಪಷ್ಟನೆ

COMMUNITY NEWS

ಬೊರಿಮಾರು ಚರ್ಚ್ ಹಾಗೂ ICYM ಘಟಕದ ಕುರಿತಾದ ಸುಳ್ಳು ಸುದ್ದಿಗಳಿಗೆ ಫಾದರ್ ಪ್ಯಾಟ್ರಿಕ್ ಸಿಕ್ವೇರಾ ಸ್ಪಷ್ಟನೆ

ಬಂಟ್ವಾಳ: ಸಂತ ಜೋಸೆಫ್ ಚರ್ಚ್ ಬೊರಿಮಾರು ಹಾಗೂ ಐ.ಸಿ.ವೈ.ಎಂ. (ICYM) ಬೊರಿಮಾರು ಘಟಕದ ಕುರಿತು ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಸತ್ಯಾಸತ್ಯತೆಯಿಲ್ಲದ ಮತ್ತು ದಾರಿತಪ್ಪಿಸುವ ಸುದ್ದಿಗಳು ಪ್ರಕಟವಾಗುತ್ತಿದ್ದು, ಈ ಕುರಿತು ಸಾರ್ವಜನಿಕರಿಗೆ ನೈಜ ಸಂಗತಿಯನ್ನು ತಿಳಿಸಲು ಈ ಮಾಧ್ಯಮ ಸ್ಪಷ್ಟನೆ ನೀಡಲಾಗುತ್ತಿದೆ. ಇತ್ತೀಚೆಗೆ ನಡೆದ ಬೊರಿಮಾರು ಐ.ಸಿ.ವೈ.ಎಂ. ಘಟಕದ ಚುನಾವಣೆಯು ಕೇಂದ್ರೀಯ ಸಮಿತಿಯ ನಿಯಮಾವಳಿಗಳಿಗೆ ಅನುಸಾರವಾಗಿ ಅತ್ಯಂತ ಪಾರದರ್ಶಕ ಮತ್ತು ವ್ಯವಸ್ಥಿತವಾಗಿ ನಡೆದಿದೆ. ಈ ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಅನಿಯಮಿತತೆಗಳು ಸಂಭವಿಸಿಲ್ಲ. ಚರ್ಚಿನ ಅಭಿವೃದ್ಧಿ […]