Tag: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಅರ್ಥಪೂರ್ಣ ಸಂವಾದಾತ್ಮಕ ವಿಚಾರ ಸಂಕಿರಣ

DAKSHINA KANNADA

*ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಅರ್ಥಪೂರ್ಣ ಸಂವಾದಾತ್ಮಕ ವಿಚಾರ ಸಂಕಿರಣ*

ಮಂಗಳೂರು: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿ (SSVP) ಮಂಗಳೂರು ಕೇಂದ್ರ ಮಂಡಳಿ ಹಾಗೂ ಬೆಂದೂರು ಕಾನ್ಫರೆನ್ಸ್‌ನ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಬೆಂದೂರು ಚರ್ಚ್ ಸಭಾಂಗಣದಲ್ಲಿ ವಿಶೇಷ ಸಂವಾದಾತ್ಮಕ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವು ಮಂಗಳೂರು ಕೇಂದ್ರ ಮಂಡಳಿಯ ಆಧ್ಯಾತ್ಮಿಕ ಸಲಹೆಗಾರರಾದ ವಂದನೀಯ ಫಾದರ್ ಫ್ಲೇವಿಯನ್ ಲೋಬೊ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಸುಮಾರು 100ಕ್ಕೂ ಹೆಚ್ಚು ಪದಾಧಿಕಾರಿಗಳು ಮತ್ತು ಸದಸ್ಯರು ಈ ಕಾರ್ಯಕ್ರಮ ದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಮಂಗಳೂರು ಕೇಂದ್ರ ಮಂಡಳಿಯ ಆಧ್ಯಾತ್ಮಿಕ ಸಲಹೆಗಾರರಾದ ವಂದನೀಯ ಫಾದರ್ […]