DAKSHINA KANNADA
HOME
*ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ*
ಸುಳ್ಯ: ನ 20 : ಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಇಂದು ಬೆಳಗ್ಗೆ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾ. ಚೌಟ ಅವರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಆ ಬಳಿಕ ಸ್ಥಳೀಯರ ಕುಂದು-ಕೊರತೆ ಆಲಿಸಿದ್ದಾರೆ. ಈ ವೇಳೆ ಅನೇಕ ಸ್ಥಳೀಯ ನಾಗರಿಕರು ತಮ್ಮ ಊರಿನ ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತಂದಿದ್ದಾರೆ. ಸಂಸದರು […]


