Tag: *ಸಂಸದ ಕ್ಯಾ. ಚೌಟ ಅವರ ಬ್ಯಾಕ್‌ ಟು ಊರು ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ*

DAKSHINA KANNADA HOME

*ಸಂಸದ ಕ್ಯಾ. ಚೌಟ ಅವರ ಬ್ಯಾಕ್‌ ಟು ಊರು ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ*

ಮಂಗಳೂರು: ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ‘ಬ್ಯಾಕ್ ಟು ಊರು’ ಪರಿಕಲ್ಪನೆ ಅತ್ಯಂತ ವಿಭಿನ್ನ ಹಾಗೂ ಶ್ಲಾಘನೀಯವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ. ಬಂಗ್ರಕೂಳೂರಿನ ಗೋಲ್ಡ್‌ಪಿಂಚ್‌ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನೇತೃತ್ವದಲ್ಲಿ ನಡೆದ ನವ ವರ್ಷದ ನವವಿಧದ 9ನೇ ವರ್ಷದ […]