Tag: ಸಮಾಜದ ಧ್ವನಿಯಾಗಿ ‘ಅಮೃತ ಪ್ರಕಾಶ’ ನಿರಂತರ ಸೇವೆ ಸಲ್ಲಿಸಿದೆ: ಆನಂದ ಶೆಟ್ಟಿ ಅಡ್ಯಾರ್

LATEST NEWS

ಸಮಾಜದ ಧ್ವನಿಯಾಗಿ ‘ಅಮೃತ ಪ್ರಕಾಶ’ ನಿರಂತರ ಸೇವೆ ಸಲ್ಲಿಸಿದೆ: ಆನಂದ ಶೆಟ್ಟಿ ಅಡ್ಯಾರ್

ಮಂಗಳೂರು ಜುಲೈ 21: “ಯಾವುದೇ ಪತ್ರಿಕೆ ಕೇವಲ ಸುದ್ದಿಗಳನ್ನು ಪ್ರಕಟಿಸುವ ಮಾಧ್ಯಮವಲ್ಲ. ಅದು ಸಮಾಜದ ಧ್ವನಿ, ಸಂಸ್ಕೃತಿಯ ಪ್ರತಿಬಿಂಬ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಶಕ್ತಿಯಾಗಿದೆ,” ಎಂದು ಕಾವೂರು ಬಂಟರ ಸಂಘದ ಅಧ್ಯಕ್ಷರಾದ ಆನಂದ ಶೆಟ್ಟಿ ಅಡ್ಯಾರ್ ಅವರು ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ಪತ್ರಿಕಾ ಭವನದಲ್ಲಿ ನಡೆದ ‘ಅಮೃತ ಪ್ರಕಾಶ’ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ ಮತ್ತು ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಕಳೆದ 13 ವರ್ಷಗಳಿಂದ ಅಮೃತ ಪ್ರಕಾಶ ಪತ್ರಿಕೆಯು ಸಮಾಜಮುಖಿ […]