DAKSHINA KANNADA
HOME
ಸಮುದಾಯ ಸಮೃದ್ಧವಾಗಲು ಯುವ ಸಮುದಾಯ ಸರಿದಾರಿಯಲ್ಲಿ ಮುನ್ನಡೆಯಬೇಕು. ವಂ. ಮರ್ವಿನ್ ಪ್ರವೀಣ್ ಲೋಬೊ
ಫಾತಿಮಾ ಮಾತೆಯ ದೇವಾಲಯ ಪೆರುವಾಯಿ, ಭಾರತೀಯ ಕಥೋಲಿಕ್ ಯುವ ಸಂಚಾಲನ ( ICYM ) ಪೆರುವಾಯಿ ಘಟಕ ಇದರ ವತಿಯಿಂದ ʼ *ಉದ್ಕಾ ಖೆಳ್* ʼ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಬೆಳಗ್ಗೆ ಬಲಿಪೂಜೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಬಳಿಕ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪುತ್ತೂರು ಚರ್ಚ್ ನ ಸಹಾಯಕ ಧರ್ಮಗುರು ವಂ. ಮರ್ವಿನ್ ಪ್ರವೀಣ್ ಲೋಬೊ ಭಾಗವಹಿಸಿ ಮಾತನಾಡಿ, ಸಮುದಾಯ ಸಮೃದ್ಧವಾಗಲು ಯುವ ಸಮುದಾಯ ಸರಿದಾರಿಯಲ್ಲಿ ಮುನ್ನಡೆಯಬೇಕು. ಸಂಘಟನೆಯಾಗಿ ಬಾಳುವುದರಿಂದ ಸಮೃದ್ಧ ಸಮಾಜ ನಿರ್ಮಾಣ ಸಾಧ್ಯ. […]