DAKSHINA KANNADA
HOME
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿ, ಸಾಗಾಟಕ್ಕೆ ಡಿಕೆ ಸ್ಯಾಂಡ್ ಬಝಾರ್ ಆ್ಯಪ್ ಮೂಲಕ ಮರಳು ಸಾಗಾಟ
ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝಡ್ ಪ್ರದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‌ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ DK SAND BAZAAR APP ನ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿರುತ್ತದೆ ಹಾಗೂ ಮಾನ್ಯ ಜಿಲ್ಲಾಧಿಕಾರಿಯವರು ಸೂಚಿಸಿರುವಂತೆ, ಸದರಿ ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿರುವ DK SAND BAZAAR APP ನಲ್ಲಿ ನೋಂದಾಯಿಸಿಕೊಳ್ಳಲು ಈಗಾಗಲೇ ಪತ್ರಿಕಾ ಪ್ರಕಟಣೆ ನೀಡಲಾಗಿರುತ್ತದೆ. ಅದರಂತೆ ದಿನಾಂಕ: 16-03-2025 ರಿಂದ DK […]