Tag: *ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಶಾಸಕರ ಕಿಶೋರ್ ಕುಮಾರ್ ಪುತ್ತೂರು*

DAKSHINA KANNADA HOME STATE

*ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಶಾಸಕರ ಕಿಶೋರ್ ಕುಮಾರ್ ಪುತ್ತೂರು*

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮನಬಂದಂತೆ ತ್ಯಾಜ್ಯ ಎಸೆಯುವವರ ವಿರುದ್ಧ 1 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸುವ ಕಾನೂನು ಜಾರಿಯಲ್ಲಿದ್ದರೂ, ಅದರ ಸಮರ್ಪಕ ಅನುಷ್ಠಾನದ ಕೊರತೆಯಿಂದಾಗಿ ರಾಜ್ಯದಲ್ಲಿ ಸಂಪೂರ್ಣ ಸ್ವಚ್ಛತೆ ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ವಿಧಾನಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು ಶಾಸಕರು ಸರ್ಕಾರದ ಗಮನ ಸೆಳೆದರು. ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜನ ಶಿಕ್ಷಣ ಟ್ರಸ್ಟ್ ವತಿಯಿಂದ ನಡೆದ “ಕಸ ಮುಕ್ತ ಗ್ರಾಮ – ಕ್ಯಾನ್ಸರ್ ಮುಕ್ತ ಗ್ರಾಮ” ಅಭಿಯಾನದಲ್ಲಿ ದಕ್ಷಿಣ […]