DAKSHINA KANNADA
HOME
ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
ಮಂಗಳೂರು ಜೂನ್ 30 ಬಂಟರ ಸಂಘ (ರಿ) ಸುರತ್ಕಲ್ ಇದರ 2025-27 ನೇ ಸಾಲಿನ ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಪ್ರವೀಣ್ ಪಿ ಶೆಟ್ಟಿ , ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ್ ಶೆಟ್ಟಿ ಕಟ್ಲ , ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಸುರತ್ಕಲ್, ಸಹಕಾರ್ಯದರ್ಶಿಯಾಗಿ ಮೀರಾ ವಾಣಿ ಶೆಟ್ಟಿ ಕಾಟಿಪಳ್ಳ, ಸಂಘಟನಾ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ […]