LATEST NEWS
*ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ವಾರ್ಷಿಕಮಹಾಸಭೆ*
ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಐದನೇ ವಾರ್ಷಿಕ ಮಹಾಸಭೆ 2025-2026 ಸುಭಾಷಿತ ನಗರದಲ್ಲಿರುವ ಹೊಟೇಲ್ ರಚನಾ ಪ್ಯಾಲೇಸ್ ಸಭಾಂಗಣದಲ್ಲಿ ನಡೆಯಿತು.ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ಅಸೋಸಿಯೇಶನ್ ನ ಅಧ್ಯಕ್ಷರಾದ ರಮೇಶ್ ಶೆಟ್ಟಿ ಸುಭಾಷಿತನಗರ ವಹಿಸಿದ್ದರು. ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು ಸ್ವಾಗತಿಸಿ ಪ್ರಸ್ತಾವನೆಗೈದರು. ಕಳೆದ ಐದು ವರ್ಷಗಳಲ್ಲಿ ಸುಭಾಷಿತನಗರ ಬಡಾವಣೆಯಲ್ಲಿ ಅಸೋಸಿಯೇಶನ್ ಕೈಗೊಂಡ ಕೆಲಸ ಕಾರ್ಯಗಳ ಕುರಿತು ಸಭೆಯಲ್ಲಿ ತಿಳಿಸಿದರು. ಸುಭಾಷಿತನಗರದ ಯಾವುದೇ ಸಮಸ್ಯೆಗಳು ಎದುರಾದಾಗ ಅಸೋಸಿಯೇಶನ್ ನ ಅಧ್ಯಕ್ಷರಾದ […]


