DAKSHINA KANNADA
HOME
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ, ಬೆಂಗಳೂರು ಇದರ IT ಸಂಘಗಳ ಅಧಿಕಾರ ಸ್ವೀಕಾರ ಸಮಾರಂಭ
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ, ಬೆಂಗಳೂರು ಇದರ IT ಸಂಘಗಳ ಅಧಿಕಾರ ಸ್ವೀಕಾರ ಸಮಾರಂಭ 2025-26* ಕಂಪ್ಯೂಟರ್ ಸೈನ್ಸ್ ವಿಭಾಗ, ಸೈಂಟ್ ಜೋಸೆಫ್ ವಿಶ್ವವಿದ್ಯಾಲಯವು, ತನ್ನ ಪ್ರತಿಷ್ಠಿತ ವಿದ್ಯಾರ್ಥಿ ಸಂಘಗಳಾದ ಸೈಬರ್ನೆಟಿಕ್ಸ್ ಅಸೋಸಿಯೇಷನ್ (ಯುಜಿ) ಮತ್ತು ಟೆಕ್ನೋಫೈಟ್ ಅಸೋಸಿಯೇಷನ್ (ಪಿಜಿ)ಗಳ ಉದ್ಘಾಟನೆ ಮತ್ತು ಅಧಿಕಾರ ಸ್ವೀಕಾರ ಸಮಾರಂಭವನ್ನು 9ನೇ ಜುಲೈ 2025ರಂದು, ಪಿಜಿ ಬ್ಲಾಕ್‌ನ ಕ್ಷೇವಿಯರ್ ಸಭಾಂಗಣದಲ್ಲಿ ನಡೆಸಿತು. ವಂ। ಡೆನ್ಜಿಲ್ ಲೋಬೊ ಎಸ್.ಜೆ. ಅವರು ಮಾಹಿತಿ ತಂತ್ರಜ್ಞಾನದ ಬೆಳವಣಿಗೆಯ ಬಗ್ಗೆ ಮಾತನಾಡಿ, ಸೃಜನಶೀಲತೆ, ನಾವೀನ್ಯತೆ ಮತ್ತು ಸ್ವ-ಚಾಲಿತ […]