DAKSHINA KANNADA
HOME
LATEST NEWS
“ಸೈಬರ್ ವಂಚನೆಯ ಬಗ್ಗೆ ಜಾಗೃತರಾಗಿರಬೇಕು” ಎಸಿಪಿ ನಜ್ಮಾ ಫಾರೂಕಿ
ಮಂಗಳೂರು: “ಇಂದು ಅಪರಾಧ ಕೃತ್ಯಗಳ ಸ್ವರೂಪ ಬದಲಾಗುತ್ತಿದೆ. ಇಂದಿನ ಯುವಜನತೆ ಮಾದಕ ವಸ್ತು ಸೇವನೆ, ಸೈಬರ್ ಕ್ರೈಂ, ಅತ್ಯಾಚಾರದಂತ ಕ್ರಿಮಿನಲ್ ಕೃತ್ಯಗಳಲ್ಲಿ ಹೆಚ್ಚಾಗಿ ಶಾಮೀಲಾಗುತ್ತಿರುವುದು ಆತಂಕಕಾರಿ ವಿಚಾರ. ಅದೇ ರೀತಿ ಆನ್‌ಲೈನ್ ವಂಚನೆಗೊಳಗಾಗಿ ಅದೆಷ್ಟೂ ಮಂದಿ ಹಣ, ಬದುಕನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವುದಲ್ಲದೆ ಜನರೂ ಕೂಡ ಕಾನೂನು, ಮಾನವ ಹಕ್ಕುಗಳು ಮತ್ತು ಕರ್ತವ್ಯಗಳನ್ನು ತಿಳಿಯುವ ಅಗತ್ಯ ಇದೆ“ ಎಂದು ಎಸಿಪಿ ನಜ್ಮಾ ಫಾರೂಕಿ ಹೇಳಿದ್ದಾರೆ. ಅವರು ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317 ಡಿ […]


