Tag: ಸ್ನೇಹಾಲಯ

HOME LATEST NEWS

ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್‌ನ ಯೋಜನೆಗಳಿಗೆ ಸಹಾಯರ್ಥವಾಗಿ ಸಂಗೀತ ರಸಮಂಜರಿ

ಮಂಗಳೂರು:  2009 ರಲ್ಲಿ ಆರಂಭವಾದಾಗಿನಿಂದ, ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್, ಮಂಗಳೂರಿನಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ರಕ್ಷಿಸಿ , ಆರೈಕೆ ಮಾಡಿ, ಗುಣಪಡಿಸಿ, ಪುನರ್ವಸತಿ ಕಲ್ಪಿಸುವ ಮೂಲಕ ಅವರಿಗೆ ಹೊಸ ಜೀವನವನ್ನು ನೀಡುವ ಕಾಯಕಕ್ಕೆ ಸಮರ್ಪಿತವಾಗಿದೆ. ಕಳೆದ 17 ವರ್ಷಗಳಲ್ಲಿ, ಸಂಸ್ಥೆಯು 1,800 ಕ್ಕೂ ಹೆಚ್ಚು ರೋಗಿಗಳನ್ನು ಗುಣಪಡಿಸಿ ಮತ್ತು ಅವರ ಕುಟುಂಬಗಳಿಗೆ ಮರಳಿ ಮತ್ತೆ ಒಗ್ಗೂಡಿಸುವಲ್ಲಿ ಯಶಸ್ವಿಯಾಗಿದೆ.   ಅವರು ನಡೆಸುತ್ತಿರುವ ಯೋಜನೆಗಳು, ಮೂಲಸೌಕರ್ಯ ಅಗತ್ಯಗಳು, ದೈನಂದಿನ ವೈದ್ಯಕೀಯ ಸರಬರಾಜುಗಳು ಮತ್ತು ವಿವಿಧ ಸಮುದಾಯ ಸಂಭಂದಿ […]

DAKSHINA KANNADA HOME LATEST NEWS

ಕರ್ನಾಟಕ ಬ್ಯಾಂಕ್‌ನಿಂದ ಸ್ನೇಹಾಲಯಕ್ಕೆ ಹೃದಯಸ್ಪರ್ಶಿ ಕೊಡುಗೆ

ಮಂಗಳೂರು: ಕರ್ನಾಟಕ ಬ್ಯಾಂಕ್ ತನ್ನ ಸಿಎಸ್ಆರ್ ಫಂಡ್ ಮೂಲಕ ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರಕ್ಕೆ ಕೊಡುಗೆ ನೀಡಿದೆ. ಜೂ.12 ರಂದು ಸ್ನೇಹಾಲಯದ ವೃದ್ಧರ ವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 10.57 ಲಕ್ಷ ರೂ. ಮೊತ್ತದ 50 ಬೆಚ್ಚಗಿನ ಕೋಟ್ಗಳು, ಹಾಸಿಗೆಗಳು, ದಿಂಬುಗಳು ಮತ್ತು 700ಕ್ಕೂ ಅಧಿಕ ಹಾಸಿಗೆ ಹೊದಿಕೆಗಳು ಹಾಗೂ ದಿಂಬು ಕವರ್‌ಗಳನ್ನು ದಾನವಾಗಿ ನೀಡಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕಿನ ಸಹಾಯಕ ಜನರಲ್ ಮ್ಯಾನೇಜರ್  ವಿಶ್ವನಾಥ್ ಎಸ್.ಆರ್. ಮತ್ತು ಉಚ್ಚಿಲ ಶಾಖೆಯ ಮ್ಯಾನೇಜರ್ ಶಾಮ್ ಕುಮಾರ್ […]