HOME
LATEST NEWS
STATE
ಪ್ರಸಿದ್ಧ ಹಿನ್ನೆಲೆ ಗಾಯಕಿ ಎಸ್.ಜಾನಕಿ ಕೊನೆಯುಸಿರು
ಮೈಸೂರು: ಭಾರತದ ನೈಟಿಂಗೇಲ್ ಪ್ರಸಿದ್ಧ ಹಿನ್ನೆಲೆ ಗಾಯಕಿ ಎಸ್.ಜಾನಕಿ (88) ಶನಿವಾರ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ನಗರದ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ‘ಮಗ ಮೃತಪಟ್ಟ ಬಳಿಕ ಮೈಸೂರಿನ ಬೋಗಾದಿಯ ಅವರ ಆಪ್ತರ ಮನೆಯಲ್ಲಿ ವಾಸವಿದ್ದರು. ಈ ಬಗ್ಗೆ ವೈದ್ಯಾಧಿಕಾರಿಗಳು ಹಾಗೂ ಜಾನಕಿ ಕುಟುಂಬಸ್ಥರು ಅಧಿಕೃತ ಮಾಹಿತಿ ನೀಡಿಲ್ಲ. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಅವರು ಹಾಡಿದ್ದರು. ಅವರ ಸಾವು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಈ ವರ್ಷ ಜನವರಿಯಲ್ಲಿ ಜಾನಕಿ ಅವರ […]


