LATEST NEWS
‘ಸ್ವಚ್ಛ ಭಾರತ್’ ಬಸ್ ತಂಗುದಾಣದಲ್ಲಿ ಗ್ಲಾಸ್ ಚೂರುಗಳ ರಾಶಿ: ವಿದ್ಯಾರ್ಥಿಗಳ ಸುರಕ್ಷತೆಗೆ ಧಕ್ಕೆ, ಪಾಲಿಕೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ
ಮಂಗಳೂರು:ನಗರದ ಹೃದಯಭಾಗದಲ್ಲಿರುವ ಬೆಂದೂರ್ ಸೇಂಟ್ ಆಗ್ನೆಸ್ ಶಾಲಾ-ಕಾಲೇಜು ಸಮೀಪದ ಬಸ್ ತಂಗುದಾಣವು ಪ್ರಸ್ತುತ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಪಾಲಿಗೆ ಅಪಾಯಕಾರಿಯಾಗಿ ಮಾರ್ಪಟ್ಟಿದ್ದು, ಮಂಗಳೂರು ಮಹಾನಗರ ಪಾಲಿಕೆಯ ತೀವ್ರ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಕೆಲವು ದಿನಗಳ ಹಿಂದೆ ಸಂಭವಿಸಿದ ಮರ ಬಿದ್ದ ಘಟನೆಯಿಂದಾಗಿ ಈ ಸುಸಜ್ಜಿತ ಬಸ್ ತಂಗುದಾಣದ ಗ್ಲಾಸ್ಗಳು ಒಡೆದು ಚೂರುಚೂರಾಗಿವೆ. ಆದರೆ, ಘಟನೆ ನಡೆದು ಹಲವು ದಿನಗಳು ಕಳೆದರೂ ಒಡೆದ ಗ್ಲಾಸ್ ಚೂರುಗಳನ್ನು ಸ್ಥಳದಿಂದ ತೆರವುಗೊಳಿಸದೆ ಹಾಗೆಯೇ ಬಿಡಲಾಗಿದೆ. ಬಸ್ ತಂಗುದಾಣದ ಆಸನಗಳು ಹಾಗೂ ನೆಲದಾದ್ಯಂತ ಈ […]


