DAKSHINA KANNADA
HOME
*ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ*
ಮಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿಯೇ ಘನವೆತ್ತ ರಾಜ್ಯಪಾಲರನ್ನು ಅವಮಾನಿಸಿದ ಇಂದಿನ ಘಟನೆಯು ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ದಿವಾಳಿತನ ಮತ್ತು ಹತಾಶೆಯನ್ನು ಬಿಂಬಿಸುತ್ತಿದೆ. ಸಂವಿಧಾನದಡಿಯಲ್ಲೇ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಇಂದು ಅದೇ ಸಂವಿಧಾನದ ಕಗ್ಗೊಲೆಗೆ ಮುಂದಾಗಿರುವುದು ಅತ್ಯಂತ ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಜಂಟಿ ಅಧಿವೇಶನ ವೇಳೆ ರಾಜ್ಯಪಾಲರನ್ನು ತಡೆದು ಅಗೌರವದಿಂದ ನಡೆದುಕೊಂಡು ಕಾಂಗ್ರೆಸ್ನವರ ಮಾನಸಿಕತೆಯನ್ನು ಟೀಕಿಸಿರುವ ಕ್ಯಾ. ಚೌಟ ಅವರು, ನಿರಂತರವಾಗಿ ಕೇಂದ್ರ ಸರ್ಕಾರದ ಯೋಜನೆಗಳ ವಿರುದ್ಧ […]


