“ಸ್ವ ಇಚ್ಛೆಯಿಂದ ಅಕ್ರಂ ಜೊತೆ ಹೋಗಿದ್ದೇನೆ”: ಕ್ರೈಸ್ತ ಯುವತಿ- ಮುಸ್ಲಿಂ ಯುವಕನ ಪ್ರೇಮ ಪ್ರಕರಣ
ಮಂಗಳೂರು: ಕ್ರೈಸ್ತ ಯುವತಿಯನ್ನು ಮುಸ್ಲಿಂ ಯುವಕನೊಬ್ಬ ಅಪಹರಿಸಿದ್ದಾನೆ ಎಂದು ಯುವತಿಯ ತಾಯಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದ ಪ್ರಕರಣದಲ್ಲಿ ಹುಡುಗಿ ತನ್ನ ಪ್ರಿಯಕರನೊಂದಿಗೆ ನಿನ್ನೆ ಹೈಕೋರ್ಟ್ ಮುಂದೆ ಹಾಜರಾಗಿದ್ದಾಳೆ. ನಿನ್ನೆ ಜೀನ ಮೆರಿಲ್ ಮತ್ತು ಅಕ್ರಮ್ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ತನ್ನನ್ನು ಯಾರೂ ಅಪಹರಿಸಿರುವುದಿಲ್ಲ, ನಾನುಸ್ವಇಚ್ಛೆಯಿಂದ ಅಕ್ರಮ್ ಜೊತೆ ತೆರಳಿರುವುದಾಗಿ ವಿಚಾರಣೆಯಲ್ಲಿ ನ್ಯಾಯಾಧೀಶರ ಮುಂದೆ ತಿಳಿಸಿದ್ದಾಳೆ. ಇದೇ ವೇಳೆ ಆಕೆಯ ತಾಯಿ ಮಗಳ ಜೊತೆ ಮಾತನಾಡಬೇಕು ಎಂದು ವಿನಂತಿಸಿದಾಗ, ನ್ಯಾಯಾಧೀಶರು ತಮ್ಮ ಕೊಠಡಿಯಲ್ಲಿಯೇ […]