HOME
LATEST NEWS
ಮೈಸೂರು ದಸರಾದಲ್ಲಿ ಕಂಬಳ ಸಂಭ್ರಮ: ಅಕ್ಟೋಬರ್ 18, 19 ರಂದು ಐತಿಹಾಸಿಕ ಕ್ರೀಡೆಗೆ ಮುಹೂರ್ತ ನಿಗದಿ
ಮೈಸೂರು : ಜಗತ್ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಅದ್ಧೂರಿ ಕಂಬಳ ಕ್ರೀಡೆಯನ್ನು ಆಯೋಜಿಸಲು ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಲಾಗಿದೆ. ಅಕ್ಟೋಬರ್ 18 ಮತ್ತು 19 ರಂದು (ಭಾನುವಾರ ಮತ್ತು ಸೋಮವಾರ) ಎರಡು ದಿನಗಳ ಕಾಲ ಮೈಸೂರಿನಲ್ಲಿ ಕಂಬಳ ಜರುಗಲಿದೆ ಎಂದು ಕಂಬಳದ ರುವಾರಿ ಹಾಗೂ ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಥಮ ಪೂರ್ವಭಾವಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ […]


