DAKSHINA KANNADA
HOME
6 ತಿಂಗಳೊಳಗೆ 2000 ನಿವೇಶನ ರಹಿತ ಕುಟುಂಬಗಳಿಗೆ ಸೈಟ್ ಹಂಚುತ್ತೇವೆ: ಶಾಸಕ ಅಶೋಕ್ ರೈ
ಪುತ್ತೂರು: ಚುನಾವಣೆ ಸಮಯದಲ್ಲಿ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸುವ ಕೆಲಸವನ್ನು ಮಾಡಿಯೇ ಮಾಡುತ್ತೇನೆ ಮುಂದಿನ 6 ತಿಂಗಳೊಳಗೆ 2000 ನಿವೇಶನವನ್ನು ಕೊಟ್ಟೇ ಕೊಡ್ತೇನೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಪುತ್ತೂರು ತಾಪಂ ಸಭಾಂಗಣದಲ್ಲಿ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಡಿಒಗಳ ಸಭೆಯಲ್ಲಿ ಮಾತನಾಡಿದರು. ಗ್ರಾಮಗಳಲ್ಲಿ ಕಾಯ್ದಿರಿಸಿದ ನಿವೇಶನ ಮತ್ತು ಗ್ರಾಪಂಗಳಿಗೆ ಬಂದಿರುವ ನಿವೇಶನ ರಹಿತ ಫಲಾನುಭವಿಗಳ ಮಾಹಿತಿಯನ್ನು ಪಡೆದರು. ಮುಂದಿನ ಆರು ತಿಂಗಳ ಬಳಿಕ ನಿವೇಶನ ಇಲ್ಲದ ಅರ್ಹ ಬಡಕುಟುಂಬಗಳಿಗೆ ೨೦೦೦ ನಿವೇಶನ […]