Tag: *9’ವರ್ಷಗಳ ಬಳಿಕ ನವೀಕೃತ ಮಹಾವೀರ ವೃತ್ತದ ಲೋಕಾರ್ಪಣೆ ಮಹಾವೀರ ವೃತ್ತ’ಕ್ಕೆ ಕರಾವಳಿಯ ಸಾಂಸ್ಕೃತಿಕ ವೈಭವ*

DAKSHINA KANNADA HOME

*9’ವರ್ಷಗಳ ಬಳಿಕ ನವೀಕೃತ ಮಹಾವೀರ ವೃತ್ತದ ಲೋಕಾರ್ಪಣೆ. ಮಹಾವೀರ ವೃತ್ತ’ಕ್ಕೆ ಕರಾವಳಿಯ ಸಾಂಸ್ಕೃತಿಕ ವೈಭವ*

ಮಂಗಳೂರು: ಜ 23 :ಮಂಗಳೂರಿನ ಮುಕುಟದಂತಿರುವ ಪಂಪ್‌ವೆಲ್‌ನ ಮಹಾವೀರ ವೃತ್ತಇಂದು ಹೊಸ ಕಾಂತಿಯೊಂದಿಗೆ ಕಂಗೊಳಿಸುತ್ತಿದೆ. ಬರೋಬ್ಬರಿ 9 ವರ್ಷಗಳ ದೀರ್ಘ ನಿರೀಕ್ಷೆಗೆ ತೆರೆ ಎಳೆದಂತೆ, ವೃತ್ತದಲ್ಲಿ ಪುನಃ ಕಲಶ ಪುನರ್ನಿಮರ್ಾಣಗೊಂಡಿದ್ದು, ಕರಾವಳಿಯ ಸಾಂಸ್ಕೃತಿಕ ವೈಶಿಷ್ಟ್ಯಕ್ಕೆ ನವ ಚೈತನ್ಯವನ್ನು ತುಂಬಿದೆ. ಬಹುನಿರೀಕ್ಷಿತ ನವೀಕೃತ ಮಹಾವೀರ ವೃತ್ತದ ಲೋಕಾರ್ಪಣೆ ಜ. 24ರಂದು ನೆರವೇರಲಿದೆ. ಎಂದು ಮಂಗಳೂರು ಜೈನ್ ಸೊಸೈಟಿ ಅಧ್ಯಕ್ಷ ಪುಷ್ಪರಾಜ್ ಜೈನ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ ಮಂಗಳೂರು ಜೈನ ಸೊಸೈಟಿ (ರಿ) ಅವರ ಮುಂದಾಳತ್ವದಲ್ಲಿ ರೂಪುಗೊಂಡ ಈ ಅಭಿವೃದ್ಧಿ ಕಾರ್ಯಕ್ಕೆ […]