ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆ ಮೇಲೆ ಚಲಿಸಿದ ಕಾರು….!
ಮಂಗಳೂರು: ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆಯ ಮೇಲೆ ಕಾರೊಂದು ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಗರದ ಬಿಜೈ ಕಾಪಿಕಾಡ್‌ನಲ್ಲಿ ನಡೆದಿದೆ. ಘಟನೆ ವಿವರ ನಿಂಗಪ್ಪ ಎಂಬವರು ನಗರದ ಬಿಜೈ ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದು, ಏ.9 ರಂದು ಅಪಾರ್ಟ್ ಮೆಂಟಿನ ಮುಖ್ಯಗೇಟಿನ ಬಲ ಬದಿಯಲ್ಲಿ ಕಸ ಹೆಕ್ಕುವ ಕೆಲಸ ಮಾಡುತ್ತಿದ್ದರು. ಈ ವೇಳೆ ಜೊತೆಯಲ್ಲಿ ತನ್ನ (1 ½) ವರ್ಷದ ಮಗು ಬೇಬಿ ಪ್ರಜ್ವಲ್ ಹರಿಜನ ಎಂಬವನು ಆಚೆ […]