DAKSHINA KANNADA
HOME
LATEST NEWS
ಆರಿಫ್ ಹತ್ಯೆ ಪ್ರಕರಣ: ಏಳು ಪ್ರಮುಖ ಆರೋಪಿಗಳ ಬಂಧನ- ವಿದೇಶದಿಂದ ಫಂಡಿಂಗ್
ಮಂಗಳೂರು: ತೊಕ್ಕೊಟ್ಟು ಓವರ್‌ಬ್ರಿಡ್ಜ್‌ನಲ್ಲಿ ನಡೆದ ರೌಡಿಶೀಟರ್ ಆರಿಫ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಪ್ರಗತಿ ಕಂಡುಬಂದಿದ್ದು, ಪೊಲೀಸರು ಏಳು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ಮತ್ತು ವಿಚಾರಣೆ ವೇಳೆ ಹಲವು ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಆರಿಫ್ ಪ್ರಾಥಮಿಕ ತನಿಖೆಯಲ್ಲಿ ರಿಫಾತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕೀರ್, ಇರ್ಫಾನ್ ಮತ್ತು ರಿಜ್ವಾನ್ ಸಹಿತ 7 ಆರೋಪಿಗಳನ್ನು ಬಂಧಿಸಿದ್ದಾರೆ. ಇವರು ಈ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವುದು […]


