ಪೆರುವಾಯಿ: ರಸ್ತೆ ಸಂಪರ್ಕವಿಲ್ಲದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್ ರೈ
ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಬದಿಯಾರು ಎಂಬಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ರಸ್ತೆ ಸಂಪರ್ಕ ಇಲ್ಲದಾಗಿದ್ದು, ಸ್ಥಳೀಯರ ಬೇಡಿಕೆಯ ಮೇರೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಇದೇ ಸ್ಥಳಿಯರು ಶಾಸಕರ ಬಳಿ ತೆರಳಿ ತಮಗೆ ರಸ್ತೆ ಇಲ್ಲದಿರುವ ಬಗ್ಗೆ ಅಳಲು ತೋಡಿಕೊಂಡಿದ್ದರು. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ. ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ […]






