HOME
LATEST NEWS
2025ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್‌ಗೆ ನಾಳೆ ಅಭಿನಂದನಾ ಸಮಾರಂಭ
ಮಂಗಳೂರು: ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಪುಸ್ತಕಕ್ಕೆ ನೀಡಲಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಭಾರತ ಸರಕಾರ ಸಾಹಿತ್ಯಕ್ಕಾಗಿ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪ್ರತೀ ವರ್ಷ 22 ಅನುಸೂಚಿತ ಭಾಷೆಗಳ ಜೊತೆಗೆ ಇಂಗ್ಲಿಷ್ ಮತ್ತು ರಾಜಸ್ಥಾನಿ ಹೀಗೆ 24 ಭಾಷೆಗಳ […]


