DAKSHINA KANNADA
HOME
LATEST NEWS
ಬೆಳ್ತಂಗಡಿ: 3 ತಿಂಗಳ ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಮನವಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ಅಂದಾಜು 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ಮಕ್ಕಳ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ. […]