ಹಿಂದೂ ಯುವಕನ ಹತ್ಯೆ: ದ.ಕ. ಜಿಲ್ಲೆಯಲ್ಲಿ ಮೇ 5ರ ವರೆಗೆ ನಿಷೇಧಾಜ್ಞೆ; ಯಾವುದಕ್ಕೆಲ್ಲ ಅನ್ವಯ
ಮಂಗಳೂರು, ಮೇ 2: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, ಖಾಸಗಿ ಬಸ್ ಸಂಚಾರ ಕೂಡ ಸ್ಥಗಿತಗೊಂಡಿದೆ. ಅಲ್ಲದೆ, ಮಂಗಳೂರಿನಿಂದ ಬಂಟ್ವಾಳದ ಕಾರಿಂಜದ ಪುಳಿಮಜಲು (ಸುಹಾಸ್ ಶೆಟ್ಟಿ ನಿವಾಸ) ತನಕ ಜಾಥಾ ಮೂಲಕ ಮೃತದೇಹದ ಸಾಗಾಟಕ್ಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಘಟನೆ […]