DAKSHINA KANNADA
HOME
LATEST NEWS
NATIONAL
STATE
ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಎಂಟು ಬಾಂಗ್ಲಾದ ಪ್ರಜೆಗಳ ಬಂಧನ
ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ನೆಲೆಸಿದ್ದ ಎಂಟು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಗುರುವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಮುಹಮ್ಮದ್ ಮುಖ್ತಾರ್ ಅಲಿ (36), ಮುಹಮ್ಮದ್ ರಾಕಿಬುರ್ ಹುಸೈನ್ (44), ಮುಹಮ್ಮದ್ ಅಝರುಲ್ ಇಸ್ಲಾಂ (36), ಮುಹಮ್ಮದ್ ಝೈದ್ ಹುಸನ್ (18), ಮುಹಮ್ಮದ್ ಬಿಲಾಲ್ ಹುಸೈನ್ (36), ಮುಹಮ್ಮದ್ ಹಾಸಿಬುಲ್ ಹಸನ್ ಶನ್ಟೊ (37), ಮುಹಮ್ಮದ್ ಸಮೀವುಲ್ ಹಸನ್ (23) ಮತ್ತು […]


