DAKSHINA KANNADA
HOME
LATEST NEWS
ಯುವತಿ ಮರ್ಡರ್ ಕೇಸ್: ಇಲಿ ಪಾಷಾಣ ಸೇವಿಸಿದ ಸ್ಥಿತಿಯಲ್ಲಿ ಆರೋಪಿ ಬಂಧನ
ಬಂಟ್ವಾಳ: ಬಿ.ಸಿ.ರೋಡಿನ KSRTC ಬಸ್ ನಿಲ್ದಾಣದ ಬಳಿ ಲಾವಣ್ಯ ಎಂಬ ಯುವತಿಯನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಚೇತನ್ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಆತ ಇಲಿಪಾಷಾಣ ಸೇವಿಸಿದ್ದ ಎಂದು ತಿಳಿದು ಬಂದಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ದ.ಕ ಎಸ್ಪಿ ಘಟನೆ ನಡೆದ ತಕ್ಷಣ ಬಂಟ್ವಾಳ ಪೊಲೀಸರು ಸಿಸಿಬಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಮಂಗಳೂರು ಹೊರವಲಯದ ಪಚ್ಚನಾಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕಕ್ಯಪದವು ನಿವಾಸಿ ಲಾವಣ್ಯ (21) […]


